ರಾಷ್ಟ್ರೀಯ ಸುದ್ದಿ

ಭಾರತ ರತ್ನ’ ಪ್ರಶಸ್ತಿಗೆ ಭಾಜನರಾದ ಪ್ರಣಬ್ ಮುಖರ್ಜಿ, ಭೂಪೇನ್ ಹಜಾರಿಕಾ, ನಾನಾಜಿ ದೇಶಮುಖ್

70ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರದ ಅತಿದೊಡ್ಡ ಗೌರವ ಭಾರತ ರತ್ನ ಪ್ರಶಸ್ತಿಗೆ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಸಾಮಾಜಿಕ ಹೋರಾಟಗಾರ ನಾನಾಜಿ ದೇಶ್‌ಮುಖ್‌, ಸಂಗೀತ ಸಾಧಕ ಭೂಪೇನ್‌ ಹಜಾರಿಕಾ ಭಾಜನರಾಗಿದ್ದಾರೆ. ನಾನಾಜಿ ಮತ್ತು ಭೂಪೇನ್‌ ಅವರಿಗೆ ಮರಣೋತ್ತರವಾಗಿ ನೀಡಲಾಗುತ್ತಿದೆ.

ಸಿದ್ಧಗಂಗಾ ಶ್ರೀಗಳಿಗೆ ಸಿಗಲಿಲ್ಲ ‘ಭಾರತ ರತ್ನ’
ಇತ್ತೀಚೆಗೆಷ್ಟೇ ಶಿವೈಕ್ಯರಾದ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡಲೇಬೇಕೆಂದು ಕರ್ನಾಟಕದಾದ್ಯಂತ ಭಾರಿ ಆಗ್ರಹಗಳು ಕೇಳಿಬಂದಿದ್ದವು. ಆದರೆ ಇದೀಗ ಕರ್ನಾಟಕದ ಕೋಟ್ಯಂತರ ಮಂದಿಯ ನಿರೀಕ್ಷೆ ಹುಸಿಯಾಗಿದೆ.

  • 4
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...