ಸಿನಿಮಾ ಲೋಕ

ರಷ್ಯಾ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶ್ರೇಯಾ

ನವದೆಹಲಿ: ಬಹುಭಾಷಾ ನಟಿ ಶ್ರೇಯಾ ಸರಣ್ ಅವರು ಬಹು ಕಾಲದ ಗೆಳೆಯ ರಷ್ಯಾದ ಟೆನಿಸ್ ಆಟಗಾರ ಆ್ಯಂಡ್ರಿ ಕೊಷೀವ್ ಅವರೊಂದಿಗೆ ಮದುವೆಯಾಗಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

Loading...

ಮಾರ್ಚ್12ರಂದು ಮುಂಬೈನ ನಿವಾಸದಲ್ಲಿ ಶ್ರೇಯಾ– ಆ್ಯಂಡ್ರಿ ಜೋಡಿ ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದಿದ್ದಾರೆ.

ಮದುವೆಸಮಾರಂಭಕ್ಕೆ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರನ್ನು ಮಾತ್ರ ಆಹ್ವಾನಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಮನೋಜ್ ಬಾಜಪೇಯಿ ಮತ್ತು ಅವರ ಪತ್ನಿ ಶಬಾನ ಭಾಗವಹಿಸಿದ್ದರು.

  • 13
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...