ಕ್ರೀಡೆ-ಕ್ರಿಕೆಟ್

ಡಿಡಿಸಿಎ ನೂತನ ಅಧ್ಯಕ್ಷರಾಗಿ ಪತ್ರಕರ್ತ ರಜತ್ ಶರ್ಮಾ ಆಯ್ಕೆ

0
ನವದೆಹಲಿ:ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ರಜತ್ ಶರ್ಮಾ ಅವರು ಆಯ್ಕೆಯಾಗಿದ್ದಾರೆ.
ಡಿಡಿಸಿಎ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಜತ್ ಶರ್ಮಾ ಅವರ ತಂಡ ಎಲ್ಲಾ 12 ಸ್ಥಾನಗಳಲ್ಲೂ ಗೆಲುವು ಸಾಧಿಸಿದೆ.
ರಜತ್ ಶರ್ಮಾ ಅವರು ಮಾಜಿ ಕ್ರಿಕೆಟಿಗ ಮದನ್ ಲಾಲ್ ಅವರ ವಿರುದ್ಧ 517 ಮಂತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

  • 18
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...