ಅಂತರಾಷ್ಟ್ರೀಯ ಸುದ್ದಿ ಕ್ರೀಡೆ-ಕ್ರಿಕೆಟ್

ಇತಿಹಾಸ ಬರೆದ ಭಾರತದ ಹೆಮ್ಮೆಯ ಪುತ್ರಿ ಹಿಮಾ ದಾಸ್ ‘ಗೋಲ್ಡನ್’ ರನ್ ವೀಕ್ಷಿಸಿ


ಫಿನ್ ಲ್ಯಾಂಡ್ ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ದಾಖಲೆ ನಿರ್ಮಾಣ ಮಾಡಿದ್ದು, ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.ಅಂಡರ್ 20 ಮಹಿಳೆಯರ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಹಿಮದಾಸ್ ಚಿನ್ನದ ಪದಕ ಗೆಲ್ಲುವ ಮೂಲಕ ಈ ಸಾಧನೆ ಗೈದಿದ್ದಾರೆ. 18 ವರ್ಷದ ಹಿಮದಾಸ್ 400 ಮೀಟರ್ ಓಟವನ್ನು ಕೇವಲ 51.46 ಸೆಕೆಂಡ್ ಗಳಲ್ಲಿ ಪೂರ್ಣಗೊಳಿಸುವ ಮೂಲಕ ಅಗ್ರಸ್ಥಾನಗಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

  • 4.2K
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...