ನಮ್ಮ ಕರ್ನಾಟಕ ಸುದ್ದಿ ಸಿನಿಮಾ ಲೋಕ

ಬರಿಯ ಕಾಲಿನಲ್ಲಿ ಚಾಮುಂಡಿಬೆಟ್ಟ ಮೆಟ್ಟಿಲೇರಿ ತಾಯಿ ಚಾಮುಂಡೇಶ್ವರಿ ಪುನೀತ್ ರಾಜಕುಮಾರ್

ಮೈಸೂರು : ಶಕ್ತಿಧಾಮ ನೂತ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು ಇಂದು ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಶಕ್ತಿಧಾಮದ ನೂತನ ಕಟ್ಟಡ ಉದ್ಘಾಟನೆ ಹಾಗೂ ವಿವಿಧ ಸೌಲಭ್ಯಗಳ ಉದ್ಘಾಟನೆ ನೇರವೇರಿಸಿದ್ದು, ಆ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಾಯಿ ಚಾಮುಂಡೇಶ್ವರಿಯ ಸನ್ನಿಧಾನಕ್ಕೆ ಬರಿಯ ಕಾಲಿನಲ್ಲಿ ಮೆಟ್ಟಿಲುಗಳ ಮೂಲಕ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

  • 31
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...