ರಾಷ್ಟ್ರೀಯ ಸುದ್ದಿ

ಗಣರಾಜ್ಯೋತ್ಸವ ನಡುವೆಯೇ ಕಣಿವೆಯಲ್ಲಿ ಇಬ್ಬರು ಉಗ್ರರನ್ನು ಮಟಾಷ್ ಗೈದ ಸೇನೆ

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಗಣರಾಜ್ಯೋತ್ಸವ ಸಂದರ್ಭ ವಿಧ್ವಂಸಕ ಕೃತ್ಯ ಎಸಗಲು ಹೊಂಚು ಹಾಕುತಿದ್ದ ಇಬ್ಬರು ಪಾಕಿಸ್ತಾನಿ ಉಗ್ರರನ್ನು ಭಾರತೀಯ ಸೇನಾ ಪಡೆಗಳು ಹೊಡೆದುರುಳಿಸಿದ್ದಾರೆ. ಶ್ರೀನಗರದ ಹೊರವಲಯದ ಖಾನ್ಮೊಹ್ ಪ್ರಾಂತ್ಯದಲ್ಲಿ ಉಗ್ರರ ಅಡಗಿರುವ ಖಚಿತ ಮಾಹಿತಿಯನ್ನು ಪಡೆದ ಸೇನಾ ಪಡೆಗಳು ಸುತ್ತುವರಿದು ಕಾರ್ಯಾಚರಣೆ ನಡೆಸಿವೆ ಕಾರ್ಯಾಚರಣೆ ವೇಳೆ ಆರು ಮಂದಿ ಸೈನಿಕರು ಗಾಯಗೊಂಡು ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನಾಪಡೆಗಳು ಸಫಲರಾಗಿದ್ದಾರೆ.ಸ್ತುತ ಘಟನಾ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಸೈನಿಕರು ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.

  • 673
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...