ನಮ್ಮ ಕರ್ನಾಟಕ ಸುದ್ದಿ

ಬಾರಾಮುಲ್ಲಾ ಜಿಲ್ಲೆಯನ್ನು ಕಾಶ್ಮೀರದ ಮೊದಲ ಭಯೋತ್ಪಾದನೆ ಮುಕ್ತ ಜಿಲ್ಲೆಯಾಗಿ ಘೋಷಣೆ ಮಾಡಿದ ಸೇನೆ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಹೋರಾಟ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಬಾರಾಮುಲ್ಲಾ ಜಿಲ್ಲೆಯನ್ನು ರಾಜ್ಯದ ಮೊದಲ ಭಯೋತ್ಪಾದನೆ ಮುಕ್ತ ಜಿಲ್ಲೆಯಾಗಿದೆ.ಜಿಲ್ಲೆಯನ್ನು ಭಯೋತ್ಪಾದನೆ ಮುಕ್ತ ಮಾಡುವುದಕ್ಕೆ ಸಹಕರಿಸಿದ ಸ್ಥಳೀಯರಿಗೆ ಜಮ್ಮು-ಕಾಶ್ಮೀರ ಪೊಲೀಸರು ಧನ್ಯವಾದ ತಿಳಿಸಿದ್ದಾರೆ. ಪೊಲೀಸ್ ಸಿಬ್ಬಂದಿಗಳ ಶ್ರಮಕ್ಕೆ ಡಿಜಿಪಿ ಬಿಲ್ಬಾಗ್ ಸಿಂಗ್ ಅಭಿನಂದನೆ ಸಲ್ಲಿಸಿದ್ದು, ಪೊಲೀಸರು ಹಾಗೂ ಸಾರ್ವಜನಿಕರ ನಡುವಿನ ಪರಸ್ಪರ ಸಹಕಾರದಿಂದಾಗಿ ಮತ್ತಷ್ಟು ಶಾಂತಿಯುತ ವಾತಾವರಣ ನಿರ್ಮಿಸಲು ಸಾಧ್ಯವಿದೆ ಎಂದು ಹೇಳಿದ್ದಾರೆ.

  • 99
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...