ಬ್ರೇಕಿಂಗ್ ನ್ಯೂಸ್ ಸಿನಿಮಾ ಲೋಕ

ನಟ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ-ಗಂಭೀರ ಗಾಯ

ಕನ್ನಡ ಚಲನ ಚಿತ್ರ ನಟ ದರ್ಶನ್ ಅವರಿಗೆ ಭೀಕರ ಅಪಘಾತವಾಗಿದ್ದು ಕೈ ಮೂಳೆ ಮುರಿತಕ್ಕೊಳಪಟ್ಟಿದೆಯೆಂದು ಮೂಲಗಳು ತಿಳಿಸಿವೆ.

ಮೈಸೂರಿನ ಹಿನಕಲ್ ಬಳಿ ಈ ಅಪಘಾತ ಸಂಭವಿಸಿದ್ದು ದರ್ಶನ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿಯೆ ಕನ್ನಡದ ಹೆಸರಾಂತ ನಟ ದೇವರಾಜ್ ಮತ್ತು ಅವರ ಪುತ್ರ ಪ್ರಜ್ವಲ್ ದೇವರಾಜ್ ಸಹ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅಪಘಾತವಾದ ತಕ್ಷಣ ಡ್ರೈವರ್ ಸೇರಿದಂತೆ ಮೂವರು ನಟರನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ
ಯಜಮಾನ ಟೀಸರ್

  • 219
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...